ಸ್ಪಂದನ ಕೇಂದ್ರಕ್ಕೆ ಸಚಿವ ಬಸವರಾಜ ರಾಯರಡ್ಡಿ ಚಾಲನೆ

ಸರ್ಕಾರದಿಂದ ವಿವಿಧ ಇಲಾಖೆಗಳ ಮೂಲಕ ಒದಗಿಸಲಾಗುವ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗಲು ಕೊಪ್ಪಳ ಜಿಲ್ಲಾಡಳಿತ ಭವನ ಆವರಣದಲ್ಲಿ ಪ್ರಾರಂಭಿಸಲಾಗಿರುವ ಸ್ಪಂದನ ಜನಸೇವಾ ಏಕಗವಾಕ್ಷಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಇಲಾಖೆ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಶನಿವಾರದಂದು ಚಾಲನೆ ನೀಡಿದರು.

ತಾಲೂಕು ಕಚೇರಿ, ನಾಡ ಕಚೇರಿಗಳು, ಆಯ್ದ ಗ್ರಾಮ ಪಂಚಾಯತ್ ಗಳಲ್ಲಿ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಸೇವೆಗಳು ಲಭ್ಯವಾಗುತ್ತಿದ್ದವು. ಜಿಲ್ಲಾ ಕೇಂದ್ರದಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂತಹ ಕೇಂದ್ರ ಪ್ರಾರಂಭವಾಗುತ್ತಿರುವುದು ಇದೇ ಮೊದಲು. ಇನ್ನು ಮುಂದೆ, ಸಾರ್ವಜನಿಕರಿಗೆ ಕಂದಾಯ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಮೂಲಕ ನೀಡಲಾಗುವ ಹಲವು ಸೇವೆಗಳು ಒಂದೇ ಸೂರಿನಡಿ ಸ್ಪಂದನ ಜನಸೇವಾ ಏಕಗವಾಕ್ಷಿ ಕೇಂದ್ರದಲ್ಲಿ ಲಭ್ಯವಾಗಲಿದೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s