ಒಲಂಪಿಕ್ ವಿಜೇತರಿಗೆ 5ಕೋಟಿ ಬಹುಮಾನ : ಸಿಎಂ ಸಿದ್ದರಾಮಯ್ಯ

ಒಲಂಪಿಕ್ ಕ್ರೀಡಾಕೂಟದಲ್ಲಿ ಚಿನ್ನ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ಐದು ಕೋಟಿ ರೂ.ಗಳ ನಗದು ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಬೆಳ್ಳಿ ಪದಕ ವಿಜೇತರಿಗೆ 3 ಮತ್ತು ಕಂಚಿನ ಪದಕ ಗೆಲ್ಲುವವರಿಗೆ 2 ಕೋಟಿ ರೂ.ಗಳ ನಗದು ಬಹುಮಾನ ನೀಡಲಾಗುವುದು ಎಂದು ಒಲಂಪಿಕ್ ಸಂಸ್ಥೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಹೇಳಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s