ಪತ್ರಿಕೋದ್ಯಮ ಪದವೀಧರರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಎಚ್. ಕಾಂತರಾಜ್ ಅವರು ಹಿಂದುಳಿದ ವರ್ಗಗಳ ಪತ್ರಿಕೋದ್ಯಮ ಪದವೀಧರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ, “ವೃತ್ತಿ ಕೌಶಲ್ಯ, ನಿರೂಪಣೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ” ಕುರಿತು ಮಾತನಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿಂದುಳಿದ ವರ್ಗಗಳ ಪತ್ರಿಕೋಧ್ಯಮ ಪದವೀಧರರಿಗೆ ತರಬೇತಿ ಕಾರ್ಯಾಗಾರ ಆಯೋಜಿಸಿತ್ತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರಾದ ಎನ್ ಆರ್ ವಿಶುಕುಮಾರ್, ಹಿರಿಯ ಪತ್ರಕರ್ತರಾದ ಈಶ್ವರ್ ದೈತೋಟ, ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ ಮೆಂಟ್ ನಿರ್ದೇಶಕ ಡಾ. ವಸಂತ ನಾಯಕ್, ಉಪನಿರ್ದೇಶಕರಾದ . ಎ. ಆರ್. ಪ್ರಕಾಶ್ ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s