ಬಜೆಟ್ ನಲ್ಲಿ ಏಳನೆ ವೇತನ ಆಯೋಗದ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ

1590cb3c-62f5-49f0-9a82-5564f20b270cಮುಂದಿನ ಬಜೆಟ್ ನಲ್ಲಿ ಏಳನೆ ವೇತನ ಆಯೋಗದ ಘೋಷಣೆ ಮಾಡಲಾಗುವುದು ಹಾಗೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ವಿರುದ್ದ ನಿರ್ದಾಕ್ಷ್ಯೀಣ್ಯ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಉದ್ಘಾಟನೆ ಮತ್ತು ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಉದ್ಘಾಟನೆಗೆ ಮುಖ್ಯಮಂತ್ರಿಗಳು ಆಗಮಿಸಿದ ಸಂಧರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿ, ಲೋಕಾಯುಕ್ತ ನೇಮಕಕ್ಕೆ ಹಿನ್ನಡೆಯಾಗಿಲ್ಲ,ಈ ಕುರಿತು ಮರುಪರಿಶೀಲಿಸಿ ರಾಜ್ಯಪಾಲರಿಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಕ್ರೀಡಾ ಸಂಕೀರ್ಣ ಉದ್ಘಾಟನೆ:

c8d5d4a0-4d69-47ec-afb0-752272ad58b3
ಶಿವಮೊಗ್ಗ ನಗರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಇಲಾಖೆ ಸಂಯುಕ್ತವಾಗಿ ನಿರ್ಮಿಸಿರುವ ಕ್ರೀಡಾ ಸಂಕೀರ್ಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

d4ec5c05-78de-4146-bb2a-96720e978fd9 ಸಚಿವರಾದ ಕಾಗೋಡು ತಿಮ್ಮಪ್ಪ ಮುಖ್ಯಮಂತ್ರಿಗಳ ಜೊತೆ ಹಾಜರಿದ್ದರು.

ಪುತ್ಥಳಿ ಅನಾವರಣ:

b1a8e96c-bbe4-4666-8b84-441fcb0edb3e

ಶಿವಮೊಗ್ಗ ಮಹಾ ನಗರ ಪಾಲಿಕೆ ಆವರಣದಲ್ಲಿ ಡಾ ಅಂಬೇಡ್ಕರ್ ಅವರ ನೂತನ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿ, ಮಾಲಾರ್ಪಣೆ ಮಾಡಿದರು.

 
ಕ್ರೀಡಾಕೂಟಕ್ಕೆ ಚಾಲನೆ:

66b9f4a0-0d04-4c94-b54f-dca4c26f5ea1
ಶಿವಮೊಗ್ಗದಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.ನಂತರ ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳಿಗೆ ಬಣ್ಣ ಬಣ್ಣದ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿದರು. ಸಚಿವರುಗಳಾದ ಕಾಗೋಡು ತಿಮ್ಮಪ್ಪ, ಪ್ರಮೋದ್ ಮದ್ವರಾಜ್ ಮತ್ತು ಗಣ್ಯರು ಮುಖ್ಯಮಂತ್ರಿಗಳ ಜೊತೆ ಹಾಜರಿದ್ದರು.

ಗೌರವ ರಕ್ಷೆ:

4972e130-e58c-4075-8371-16951af50b49
ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದ ಸಂಧರ್ಭದಲ್ಲಿ ಜಿಲ್ಲಾ ಪೊಲಿಸ್ ಗೌರವ ರಕ್ಷೆ ಸ್ವೀಕರಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s