‘ಭಾರತ ಭಾಗ್ಯ ವಿಧಾತ’ ಸಂಚಾರಕ್ಕೆ ಚಾಲನೆ

‘ಭಾರತ ಭಾಗ್ಯ ವಿಧಾತ’ ಧ್ವನಿ ಬೆಳಕು ಕಾರ್ಯಕ್ರಮಕ್ಕೆ ಫೆಬ್ರವರಿ 1 ರಂದು ಬೆಂಗಳೂರು ವಿವಿ ಆವರಣದ ಕಲಾಗ್ರಾಮದಲ್ಲಿ ಶಾಸಕರಾದ ಮುನಿರತ್ನ ಅವರು ಚಾಲನೆ ನೀಡಿದರು.

ಕಾರ್ಯಕ್ರಮದ ನಿರ್ದೇಶಕರಾದ ಗಿರಿರಾಜ್ ಅವರಿಗೆ ವಾರ್ತಾ ಇಲಾಖೆ ನಿರ್ದೇಶಕರಾದ ಎನ್ ಆರ್ ವಿಶುಕುಮಾರ್ ಅವರು ಸಿಹಿ ನೀಡಿ ಶುಭಾಷಯ ಕೋರಿದರು.

 

ವೇದಿಕೆಯಲ್ಲಿ ಗಣ್ಯರು ಮಾತನಾಡಿದರು, ನಂತರ ಭಾರತ ಭಾಗ್ಯ ವಿಧಾತ ಧ್ವನಿ- ಬೆಳಕು ಕಾರ್ಯಕ್ರಮ ವೇದಿಕೆಯಲ್ಲಿ ಅನಾವರಣಗೊಂಡಿತು. ಕಲಾವಿದರು ಆಕರ್ಷಕ ನೃತ್ಯ ರೂಪಕ, ನಾಟಕಗಳನ್ನು ಪ್ರದರ್ಶಿಸಿದರು. ಕಲಾಗ್ರಾಮದಲ್ಲಿ ನೆರೆದಿದ್ದ ಪ್ರೇಕ್ಷಕರು ಭಾರಿ ಕರತಾಡನದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದರು.

 

ಸಂವಿಧಾನ ಶಿಲ್ಪಿ ಡಾ: ಬಿ.ಆರ್. ಅಂಬೇಡ್ಕರ್ ಅವರ 125 ನೇ ಜನ್ಮ ದಿನಾಚರಣೆಯ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಭಾರತ ಭಾಗ್ಯವಿದಾತ’ ಧ್ವನಿ- ಬೆಳಕು ಕಾರ್ಯಕ್ರಮವನ್ನು ರೂಪಿಸಲಾಗಿದೆ.

ಅಂಬೇಡ್ಕರ್ ಅವರ ಜೀವನ ಸಾಧನೆಗಳನ್ನು ಬಿಂಬಿಸುವ ವಿನೂತನ ಧ್ವನಿ-ಬೆಳಕು ಕಾರ್ಯಕ್ರಮ ‘ಭಾರತ ಭಾಗ್ಯವಿಧಾತ’ ಫೆಬ್ರವರಿ 1ರಂದು ಆರಂಭಗೊಂಡಿದ್ದು ಈ ಕಾರ್ಯಕ್ರಮವು  ಮಾರ್ಚ್ 3 ರ ವರೆಗೆ ನಡೆಯಲಿದೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s