ಡಾ.ಬಿ.ಆರ್ ಅಂಬೇಡ್ಕರ್ ಚಿತ್ರ ವೀಕ್ಷಿಸಿದ ಸಚಿವ ಆಂಜನೇಯ

9ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರದರ್ಶನಗೊಂಡ ಜಬ್ಬಾರ್ ಪಟೇಲ್ ನಿರ್ದೇಶನದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಚಿತ್ರವನ್ನು ವೀಕ್ಷಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್ ಆಂಜನೇಯ ಅವರು ಒರಾಯನ್ ಮಾಲ್ ನ ಪಿವಿಆರ್ ಹಾಲ್ ಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಮತ್ತಿತರ ಗಣ್ಯರು ಹಾಜರಿದ್ದರು.

unnamed-7

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s