ಶೀಘ್ರದಲ್ಲಿ 550ಪಶು ವೈದ್ಯರ ನೇರ ನೇಮಕಾತಿ:ಸಚಿವ ಎ ಮಂಜು

aa1ರಾಜ್ಯದ ಎಲ್ಲಾ ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೇ ಖಾತೆ ಸಚಿವರಾದ ಎ.ಮಂಜು ಅವರು ಹೇಳಿದರು.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಕೂಡಿಗೆ ಜಸಿ೯ ತಳಿ ಸಂವರ್ಧನಾ ಕ್ಷೇತ್ರ ಇವರ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಮದಲಾಪುರದ ಗ್ರಾಮದಲ್ಲಿ ಹಾಲು ಉತ್ಪಾದಕ ಮೇಕೆ ಸಾಕಾಣಿಕಾ ಘಟಕ ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಕೂಡಿಗೆಯ ಜರ್ಸಿ ತಳಿ ಸಂವರ್ಧನಾ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮೇಕೆ ಸಾಕಾಣಿಕೆ ಮತ್ತು ಹಾಲು ಉತ್ಪಾದನಾ ಘಟಕವನ್ನು ರಾಜ್ಯದ ಕುಶಾಲನಗರ ಕೂಡಿಗೆ ಬಳಿ ಪ್ರಥಮವಾಗಿ ಸ್ಥಾಪಿಸಲಾಗುತ್ತಿದೆ. ಇದರ ಪ್ರಯೋಜನ ಕೃಷಿಕರಿಗೆ ತಲುಪಬೇಕು ಎಂದು ಸಚಿವರು ಹೇಳಿದರು.
ರಾಜ್ಯದಲ್ಲಿ ಸುಮಾರು 690 ಪಶು ವೈದ್ಯರ ಕೊರತೆಯಿದ್ದು, 550 ಪಶು ವೈದ್ಯರನ್ನು ನೇರ ನೇಮಕಾತಿ ಮೂಲಕ ಒಂದು ತಿಂಗಳಲ್ಲಿ ಭತಿ೯ ಮಾಡಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s