20ಕೋಟಿ ವೆಚ್ಚದ ಬಸವ ಭವನಕ್ಕೆ ಶಂಕುಸ್ಥಾಪನೆ:ಸಚಿವ ಹೆಚ್ ಸಿ ಮಹದೇವಪ್ಪ

5ನಂಜನಗೂಡು ಹಂಡುವಿನಹಳ್ಳಿಯಲ್ಲಿ 20 ಕೋಟಿರೂ ವೆಚ್ಚದಲ್ಲಿ ನಿರ್ಮಿಸಲಾಗುವ ಬಸವ ಭವನಕ್ಕೆ ಲೋಕೋಪಯೋಗಿ ಖಾತೆ ಸಚಿವ ಹೆಚ್ ಸಿ ಮಹದೇವಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಸಚಿವರು ಬಸವ ಭವನ ನಿರ್ಮಾಣಕ್ಕಾಗಿ ಈಗಾಗಲೇ 10 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಇನ್ನುಳಿದ 10 ಕೋಟಿ ರೂ.ಗಳ ಅನುದಾನಕ್ಕಾಗಿ ಮಾನ್ಯ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಮುಖ್ಯಮಂತ್ರಿಗಳು ಇನ್ನುಳಿದ 10 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವರು ಎಂದು ತಿಳಿಸಿದರು.

6ನಂಜನಗೂಡು ಕ್ಷೇತ್ರ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಇಲ್ಲಿಯ ಜನರ ಕಷ್ಟಗಳನ್ನು ತಿಳಿದು , ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆನಡೆಸಿ ಚರ್ಚಿಸಿದಾಗ ಮುಖ್ಯಮಂತ್ರಿಗಳು ನಂಜನಗೂಡು ತಾಲ್ಲೂಕು ಅಭಿವೃದ್ಧಿಗಾಗಿ ಅಗತ್ಯಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು.ಅದರಂತೆ ನಂಜನಗೂಡು ಅಭಿವೃದ್ಧಿಗಾಗಿ ಅಂದಾಜುರೂ.400 ರಿಂದ 500 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ ಎಂದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s