ಡಾ: ರಾಜ್‍ಕುಮಾರ್, ಪುಟ್ಟಣ್ಣ ಕಣಗಾಲ್ ಮತ್ತು ಡಾ: ವಿಷ್ಣುವರ್ಧನ್ ಪ್ರಶಸ್ತಿಗೆ ನಾಮ ನಿರ್ದೇಶನ ಆಹ್ವಾನ

Legends

ಕನ್ನಡ ಚಿತ್ರರಂಗದ ಸಮಗ್ರ ಬೆಳವಣಿಗೆಗೆ ಅಪೂರ್ವ ಕೊಡುಗೆ ನೀಡಿದ ಸಾಧಕರಿಗೆ “ಡಾ: ರಾಜ್‍ಕುಮಾರ್ ಪ್ರಶಸ್ತಿ” ಯನ್ನು ರಾಜ್ಯದ ಚಲನಚಿತ್ರ ರಂಗದ ನಿರ್ದೇಶನ ಕ್ಷೇತ್ರದಲ್ಲಿ ಅಪೂರ್ವ ಸಾಧನೆ ಮಾಡಿದ ನಿರ್ದೇಶಕರನ್ನು ಗುರುತಿಸಿ “ಪುಟ್ಟಣ್ಣ ಕಣಗಾಲ್ ಪ್ರಶಸ್ತಿ” ಮತ್ತು ಕನ್ನಡ ಚಲನಚಿತ್ರದ ವಿವಿಧ ವಲಯಗಳಲ್ಲಿ ಅಪೂರ್ವ ಸಾಧನೆ ಮಾಡಿದ ಹಿರಿಯ ಚೇತನಗಳಿಗೆ “ಡಾ: ವಿಷ್ಣುವರ್ಧನ್ ಪ್ರಶಸ್ತಿ” ನೀಡಲಾಗುತ್ತದೆ. 2016 ನೇ ಕ್ಯಾಲೆಂಡರ್ ವರ್ಷದ ಕನ್ನಡ ಚಲನಚಿತ್ರ ವಾರ್ಷಿಕ ಪ್ರಶಸ್ತಿಗಳಿಗೆ ಆಯ್ಕೆ ಮಾಡಲು ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಾಮ ನಿರ್ದೇಶನ ಮಾಡುವವರ ಹೆಸರು, ಸಾಧನೆ/ಕೊಡುಗೆಗಳುಳ್ಳ ಸಂಪೂರ್ಣ ಮಾಹಿತಿಯನ್ನು ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು ಇವರಿಗೆ ದಿನಾಂಕ 25-3-2017 ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಬಹುದು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s