ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ವೈದ್ಯಕೀಯ ವೆಚ್ಚ ಹೆಚ್ಚಳ : ಸಚಿವೆ ಉಮಾಶ್ರೀ 

ಅಂಗವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರು ಸೇವೆಯಲ್ಲಿರುವಾಗ ತೀವ್ರ ಸ್ವರೂಪದ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದರೆ ಅವರಿಗೆ ನೀಡುತ್ತಿದ್ದ ರೂ. 20,000 ಹಾಗೂ ರೂ . 10,000 ಗಳನ್ನು ರೂ 50,000 ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವೆ ಉಮಾಶ್ರೀ ಅವರು ಹೇಳಿದ್ದಾರೆ.

 

ಅದೇ ರೀತಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು ಸೇವೆಯಲ್ಲಿರುವಾಗಲೇ ಮೃತರಾದರೆ ಅವರ ಅವಲಂಬಿತರಿಗೆ ಈ ಹಿಂದೆ ನೀಡಲಾಗುತ್ತಿದ್ದ ಅಂತ್ಯಕ್ರಿಯೆ ವೆಚ್ಚ ರೂ 1,000 ಗಳನ್ನು ರೂ 5,000 ಗಳಿಗೆ ಹೆಚ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.  ಈ ಸಂಬಂಧ ಇಂದು ಸರ್ಕಾರಿ ಆದೇಶವನ್ನು ಹೊರಡಿಸಲಾಗಿದೆ ಎಂದು ಸಚಿವೆ ಉಮಾಶ್ರಿ ತಿಳಿಸಿದ್ದಾರೆ.

ಇದರಿಂದಾಗಿ ರಾಜ್ಯದ ಒಂದು ಲಕ್ಷದ ಮೂವತ್ತೊಂದು ಸಾವಿರದ ಎಂಡು ನೂರ ಇಪ್ಪತ್ತೆರೆಡು (1,31,822) ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಈ ನೆರವನ್ನು ಪಡೆಯಲಿದ್ದಾರೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s