ಆಯವ್ಯಯ ಭಾಷಣದ ಪುಸ್ತಕ ಮಾರಾಟ

 

2017-18ನೇ ಸಾಲಿನ ರಾಜ್ಯದ ಆಯವ್ಯಯ ಭಾಷಣವನ್ನು ಮುಖ್ಯಮಂತ್ರಿಗಳು 15-03-2017ರಂದು ಬೆಳಿಗ್ಗೆ 11:30 ಗಂಟೆಗೆ ಮಂಡಿಸಲಿದ್ದಾರೆ, ಆಯವ್ಯಯದ ಭಾಷಣದ ಕನ್ನಡ ಹಾಗೂ ಆಂಗ್ಲ ಭಾಷೆಯ ಪುಸ್ತಕಗಳನ್ನು ಸಾರ್ವಜನಿಕರಿಗೆ ಎಂ.ಎಸ್.ಬಿಲ್ಡಿಂಗ್ ನಲ್ಲಿರುವ ಸರ್ಕಾರಿ ಕೇಂದ್ರ ಪುಸ್ತಕ ಮಳಿಗೆಯಲ್ಲಿ ಸಂಜೆ 3 ಗಂಟೆ ನಂತರ ಮಾರಾಟಕ್ಕೆ ಲಭ್ಯವಿರುತ್ತದೆ. ಬೆಲೆ 50 ರೂ.

2016-17ನೇ ಸಾಲಿನ “ಕರ್ನಾಟಕ ಆರ್ಥಿಕ ಸಮೀಕ್ಷೆ”ಯ ಕನ್ನಡ ಹಾಗೂ ಆಂಗ್ಲ ಭಾಷೆಯ ಪುಸ್ತಕಗಳನ್ನು ಸಹ ಅದೇ ದಿನ ಮಾರಾಟಕ್ಕೆ ಬಿಡುಗಡೆ ಮಾಡಲಾಗುತ್ತಿದೆ. ಸದರಿ ಪುಸ್ತಕಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಉಪಯುಕ್ತವಾಗಿವೆ. ಬೆಲೆ 650/- ರೂ. ಇವುಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s