ಬಜೆಟ್ ನ ಹೈಲೆಟ್ಸ್

# ವಿಶ್ವ ಕನ್ನಡ ಸಮ್ಮೇಳನ ಆಯೋಜನೆಗೆ 20 ಕೋಟಿ ರೂ. ಮೀಸಲು

# ಕರಾವಳಿ ಭಾಗದಲ್ಲಿ ಪಶ್ಚಿಮ ವಾಹಿನಿ ಯೋಜನೆ ಜಾರಿ

# ಗ್ರಾಮೀಣ ಪ್ರದೇಶದಲ್ಲಿ 2500 ಶುದ್ಧ ನೀರಿನ ಘಟಕ ಸ್ಥಾಪನೆ

# ಅಮ್ಮಾ ಕ್ಯಾಂಟಿನ್ ಮಾದರಿಯಲ್ಲಿ 198 “ನಮ್ಮ ಕ್ಯಾಂಟಿನ್” 5 ರೂ.ಗಳಿಗೆ ಬೆಳಗಿನ ತಿಂಡಿ, 10 ರೂ,ಗಳಿಗೆ ಊಟ ಸೌಲಭ್ಯ

# ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂ.

# ಮದ್ಯದ ಮೇಲೆ ಹೆಚ್ಚುವರಿಯಾಗಿ ಅಬಕಾರಿ ಸುಂಕ

# ಕನ್ನಡ ಚಿತ್ರೋದ್ಯಮದ ಅಭಿವೃದ್ಧಿಗೆ ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣ

# ಬೆಂಗಳೂರು ಒನ್ ಮಾದರಿಯಲ್ಲಿ ಕರ್ನಾಟಕ ಒನ್ ಯೋಜನೆ

# ರಾಜ್ಯದ 9 ಜಿಲ್ಲೆಗಳಲ್ಲಿ ಕರ್ನಾಟಕ ಒನ್ ಕೇಂದ್ರ ಆರಂಭ

# ಹೈದರಾಬಾದ್-ಕರ್ನಾಟಕ ಅಭಿವೃದ್ಧಿ ಮಂಡಳಿಗೆ 1500 ಕೋಟಿ ರೂಪಾಯಿ

# ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸವಿರುಚಿ ಸಂಚಾರಿ ಕ್ಯಾಂಟಿನ್

# ರಾಜ್ಯ ಅಬಕಾರಿ ಕಾಯ್ದೆಗೆ ತಿದ್ದುಪಡಿ

# ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ಉಚಿತ ವೈ ಫೈ

# ರಾಜ್ಯದ ಬರ ಪೀಡಿತ ಪ್ರದೇಶಗಳಲ್ಲಿ 30 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆ ಕಾರ್ಯ

# ನೀರಿನ ಟ್ಯಾಂಕರ್ ಖರೀದಿಸುವ ರೈತರಿಗೆ 50 ಸಾವಿರ ಸಹಾಯ ಧನ

# ಸರಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ಆಯೋಗ ರಚನೆ

# ಹನಿ ನೀರಾವರಿ ಅಳವಡಿಸಿಕೊಳ್ಳುವ ರೈತರಿಗೆ ಶೇ.90 ರಷ್ಟು ಸಬ್ಸಿಡಿ

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s