ವಿಶ್ವ ಗ್ರಾಹಕರ ದಿನಾಚರಣೆ : ಮಹಿಳೆಯರಿಗೆ ವಿವಿಧ ಸ್ಪರ್ಧೆ

ವಿಶ್ವ ಗ್ರಾಹಕರ ದಿಣಾಚರಣೆ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಮಾ.20 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳದ ವಿಜಯನಗರ ಶ್ರೀ ಕೃಷ್ಣ ದೇವರಾಯ ಸ್ನಾತಕೋತರ ಕೇಂದ್ರದಲ್ಲಿ (ಹಳೆ ಜಿಲ್ಲಾಸ್ಪತ್ರೆ ಆವರಣ) ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಪುಷ್ಪ ಪ್ರದರ್ಶನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತ ಸ್ಪರ್ಧಾಳುಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸ್ಪರ್ಧಾಕಾಂಕ್ಷಿಗಳು ಹೆಸರು ನೊಂದಾಯಿಸಲು ಮೊಬೈಲ್ ಸಂಖ್ಯೆ 9886922815 ಅಥವಾ 9481937264 ಕ್ಕೆ ಸಂಪರ್ಕಿಸಬಹುದು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s