ಏಪ್ರಿಲ್ ನಲ್ಲಿ 7ನೇ ವೇತನ ಪರಿಷ್ಕರಣೆ ಆಯೋಗ ರಚನೆ:ಮುಖ್ಯಮಂತ್ರಿ ಸಿದ್ದರಾಮಯ್ಯ

cm-181ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಸಭೆ ಅಧಿವೇಶನದಲ್ಲಿ ಮಾತನಾಡಿ ರಾಜ್ಯ ಸರ್ಕಾರಿ ಮತ್ತು ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ವ್ಯತ್ಯಾಸ ಇರುವ ಕುರಿತು, ಈಗಾಗಲೇ ಆಯವ್ಯಯದಲ್ಲಿ ಘೋಷಣೆ ಮಾಡಿರುವಂತೆ ಏಪ್ರಿಲ್ ತಿಂಗಳಲ್ಲಿ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ನೇಮಕ ಮಾಡಲಾಗುವುದು. ವೇತನ ಆಯೋಗ ರಚನೆ ಮೂಲಕ ವೇತನ ತಾರತಮ್ಯ, ವ್ಯತ್ಯಾಸಗಳನ್ನು ಸರಿಪಡಿಸಿ ಕೊಳ್ಳಲಾಗುವುದು ಎಂದು ತಿಳಿಸಿದರು.

ನಿಯಮಗಳ ರೀತ್ಯಾ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿಗಳಿಗೆ ಕೇಂದ್ರ ಸರ್ಕಾರದ ನಿಯಮದಂತೆ ಹಾಗೂ ರಾಜ್ಯದ ನೌಕರರಿಗೆ ರಾಜ್ಯ ಸರ್ಕಾರದ ನಿಯಮದಂತೆ ವೇತನ ನಿಗದಿಗೊಳಿಸಲಾಗುವುದು ಮತ್ತು ಕಾಲ ಕಾಲಕ್ಕೆ ಉಂಟಾಗುವ ಬೆಲೆ ಏರಿಕೆ ಸಂಕಷ್ಟವನ್ನು ಸರಿದೂಗಿಸಲು ವರ್ಷಕ್ಕೆ ಎರಡು ಬಾರಿ ತುಟ್ಟಿ ಭತ್ಯೆ ದರಗಳನ್ನು ಪರಿಷ್ಕರಿಸಲಾಗುತ್ತಿದ್ದು ನೌಕರರಿಗೆ ಆರ್ಥಿಕ ತೊಂದರೆ ಉಂಟಾಗುವುದಿಲ್ಲ ಎಂದು ಹೇಳಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s