ನೀಲಗಿರಿ ಮತ್ತು ಅಕೇಶಿಯಾ ನೆಡುವಿಕೆ ನಿಷೇಧ:ಸಚಿವ ಬಿ ರಮಾನಾಥ ರೈ

ನೀಲಗಿರಿ ಮತ್ತು ಅಕೇಶಿಯಾ ಮರಗಳು ಅಂತರ್ಜಲ ಮಟ್ಟದ ಕುಸಿತಕ್ಕೆ ಕಾರಣವೆಂಬುದನ್ನು ಮನಗಂಡು ರಾಜ್ಯದಲ್ಲಿ ಈ ಮರಗಳ ನೆಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ಅವರು ತಿಳಿಸಿದರು.
ಪ್ರಸ್ತುತ ಬಜೆಟ್‍ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗಳ ಆಯವ್ಯಯದಲ್ಲಿ ಶೇ 1 ರಷ್ಟು ಗಿಡಮರಗಳನ್ನು ಬೆಳೆಸಲು ಕಡ್ಡಾಯವಾಗಿ ಬಳಸಬೇಕೆಂದು ಸರ್ಕಾರ ಸುತ್ತೋಲೆ ಹೊರಡಿಸಿರುವುದು ಅತ್ಯುತ್ತಮ ಕ್ರಮವಾಗಿದೆ ಎಂದು ತಿಳಿಸಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s