ಖಾಸಗಿ ಕಾರ್ಮಿಕರ ನಿವೃತ್ತಿ ವಯಸ್ಸಿನಲ್ಲಿ ಏರಿಕೆ

ಕರ್ನಾಟಕ ಸರ್ಕಾರವು 1946 ರ ಔದ್ಯೋಗಿಕ ಉದ್ಯೋಗಗಳ (ಸ್ಥಾಯಿ ಆದೇಶಗಳ) ಕಾಯ್ದೆಯಡಿ ಈ ಹಿಂದೆ ರೂಪಿಸಿದ್ದ ಮಾದರಿ ಸ್ಥಾಯಿ ಆದೇಶಗಳಿಗೆ ಪ್ರಸಕ್ತ ಸಾಲಿನಲ್ಲಿ ವಿಧ್ಯುಕ್ತವಾಗಿ ತಿದ್ದುಪಡಿ ಮಾಡುವ ಮೂಲಕ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಿದೆ.
ಕಾರ್ಮಿಕ ಆಯುಕ್ತರು ದಿನಾಂಕ: 28-03-2017 ವಿಶೇಷ ರಾಜ್ಯ ಪತ್ರದಲ್ಲಿ ಈ ಅಧಿಸೂಚನೆಯನ್ನು ಪ್ರಕಟಿಸಿರುವುದರಿಂದ ಲಕ್ಷಾಂತರ ಕಾರ್ಮಿಕರು ತಮ್ಮ 60ನೇ ವಯಸ್ಸಿನವರೆಗೂ ಸೇವೆ ಸಲ್ಲಿಸಲು ಅವಕಾಶ ದೊರೆತಿದೆ.

Advertisements
Posted in CM

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s