ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಹೊ ಶ್ರೀನಿವಾಸಯ್ಯ ನಿಧನ

Dr Ho Srinivasaiah

ಹಿರಿಯ ಗಾಂಧಿವಾದಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷರಾದ ಡಾ. ಹೊ ಶ್ರೀನಿವಾಸಯ್ಯ(93) ಅವರು ಮುಂಜಾನೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೆಲವು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮೃತರು ಓರ್ವ ಪುತ್ರಿ ಹಾಗೂ ಅಸಂಖ್ಯ ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ಪಾರ್ಥೀವ ಶರೀರವನ್ನು ಬೆಳಿಗ್ಗೆ 10.30ರ ವೇಳೆಗೆ ಗಾಂಧಿ ಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದೆ.

 

 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s