ವಿಶ್ವ ಆರೋಗ್ಯ ದಿನಾಚರಣೆ – 2017 ಛಾಯಚಿತ್ರಗಳು

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಷ್ಟ್ರೀಯ ಮಾನಾಸಿಕ ಆರೋಗ್ಯ ಹಾಗೂ ನರ ವಿಜ್ಙಾನ ಸಂಸ್ಥೆ, ವಿಶ್ವ ಆರೋಗ್ಯ ಸಂಸ್ಥೆ ಹಮ್ಮಿಕೊಂಡಿದ್ದ ವಿಶ್ವ ಆರೋಗ್ಯ ದಿನಾಚರಣೆ – 2017 ಕಾರ್ಯಕ್ರಮದ ಛಾಯಚಿತ್ರಗಳು.

ಕಾರ್ಯಕ್ರಮವನ್ನು ಕೆ.ಆರ್. ರಮೇಶ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಉದ್ಘಾಟಿಸಿದರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೇಂದ್ರ ರಾಸಾಯನಿಕ, ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್, ಜಯನಗರ ಶಾಸಕ ಬಿ.ಎನ್. ವಿಜಯಕುಮಾರ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿರಿದ್ದರು.

DSC_6208

DSC_6189

DSC_6188

DSC_6171

DSC_6164

DSC_6161

DSC_6109 - Copy (2)

DSC_6108 - Copy (2)

DSC_6106 - Copy

DSC_6100 - Copy

DSC_6097 - Copy

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s