ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ವಿನಯ್ ಕುಲಕರ್ಣಿ ಚಾಲನೆ

 

ಗಣಿ ಮತ್ತು ಭೂವಿಜ್ಞಾನ ಸಚಿವರಾದ ವಿನಯ ಕುಲಕರ್ಣಿ ಅವರು  150.00 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಕೈಗೊಳ್ಳುತ್ತಿರುವ ಧಾರವಾಡದ ಸೋನಾಪೂರ ಬಡಾವಣೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯನ್ನು  ನೆರವೇರಿಸಿದರು.

ಹುಬ್ಬಳ್ಳಿ-ಧಾರವಾಡದ ಮಹಾನಗರ ಪಾಲಿಕೆಯ ಸಮಗ್ರ ಮೂಲಭೂತ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100.00 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದಾರೆ.

ಈ ಅನುದಾನದಲ್ಲಿ ಹುಬ್ಬಳ್ಳಿ-ಧಾರವಾಡಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.  ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಸದಸ್ಯರುಗಳು, ಬಡಾವಣೆಯ ಹಿರಿಯರು ಇತರರು ಇದ್ದರು.

 

 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s