ಭರದಿಂದ ಸಾಗಿದೆ ಮಹಾಮಸ್ತಕಾಭಿಷೇಕದ ಸಿದ್ಧತೆಗಳು

ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕದ ಸಿದ್ದತೆಗಳು ಭರದಿಂದ ಸಾಗಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 171.73ಕೋಟಿ ರೂಪಾಯಿಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಕಳೆದ ಬಾರಿ ಹಣಕಾಸು ಸಚಿವನಾಗಿ ಹಣ ಕೊಟ್ಟಿದ್ದೆ, ಮಹಾಮಸ್ತಕಾಭಿಷೇಕಕ್ಕೆ ಬರಲು ಅವಕಾಶ ಇರಲಿಲ್ಲ, ಆದರೆ ಈ ಬಾರಿ ನಾನೇ ನಿಂತು ಮಹಾಮಸ್ತಕಾಭಿಷೇಕದ ಯಶಸ್ಸಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಗಳ ಜೊತೆ ಸಚಿವರಾದ ಎ ಮಂಜು, ಶ್ರವಣಬೆಳಗೊಳ ಜೈನ ಮಠಾಧೀಶರಾದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಗಣ್ಯರು ಉಪಸ್ಥಿತರಿದ್ದರು. ಶ್ರವಣಬೆಳಗೊಳದಲ್ಲಿ ಕಾರ್ಯಕ್ರಮ ಜರುಗಿತು

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s