ರಾಷ್ಟ್ರೀಯ ಇ-ಪುರಸ್ಕಾರ್ ಸ್ವೀಕರಿಸಿದ ಸಚಿವ ಹೆಚ್ ಕೆ ಪಾಟೀಲ್

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್. ಕೆ . ಪಾಟೀಲ್ ಅವರು ರಾಷ್ಟ್ರೀಯ ಇ-ಪುರಸ್ಕಾರ್ ಸ್ವೀಕರಿಸಿದರು. ಲಕ್ನೋದಲ್ಲಿ ನಡೆದ ಸಮಾರಂಭದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಪಂಚಾಯತ್ ರಾಜ್ ಕ್ಷೇತ್ರದಲ್ಲಿನ ಸಾಧನೆಗಾಗಿ ರಾಜ್ಯವು ಸತತ ಮೂರನೇ ಬಾರಿಗೆ ಈ ಪ್ರಶಸ್ತಿಗೆ ಭಾಜನವಾಗಿದೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s