ಗುಣಮಟ್ಟದಲ್ಲಿ ರಾಜಿ ಬೇಡ : ಸಚಿವ ಸಂತೋಷ್ ಲಾಡ್

ಬಳ್ಳಾರಿ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 21 ಕೋಣೆಗಳು ನಿರ್ಮಾಣಗೊಳ್ಳಲಿವೆ. ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನದ 3 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ 21 ಕೊಣೆಗಳ ನಿರ್ಮಾಣ ಕಾರ್ಯಕ್ಕೆ ಸಚಿವರಾದ ಸಂತೋಷ್ ಲಾಡ್ ಅವರು ಶಂಕುಸ್ಥಾಪನೆ ನೆರವೇರಿಸಿದರು.

ನಂತರ ಮಾತನಾಡಿದ ಸಚಿವ ಸಂತೋಷ್ ಲಾಡ್ ಅವರು, ಗುಣಮಟ್ಟದಲ್ಲಿ ಯಾವುದೇ ರೀತಿಯಲ್ಲಿ ರಾಜಿ ಮಾಡಿಕೊಳ್ಳದೇ ನಿಗದಿಪಡಿಸಿದ ಒಂದು ವರ್ಷದ ಅವಧಿಯಲ್ಲಿ ಈ ಕೊಣೆಗಳನ್ನು ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s