ರಾಜ್ಯಾದ್ಯಂತ ಡಾ ರಾಜ್ ಜನ್ಮದಿನಾಚರಣೆ:ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

 

ಮುಂದಿನ ವರ್ಷದಿಂದ ಬೆಂಗಳೂರು ಹಾಗೂ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕ ಕಾಲದಲ್ಲಿ ರಾಜಕುಮಾರ್ ಅವರ ಜನ್ಮ ದಿನಾಚರಣೆ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿ ಮುಖ್ಯಮಂತ್ರಿಗಳು ಮಾತನಾಡಿದರು

ಗುಣಮಟ್ಟದ ಚಿತ್ರಗಳು ಬರಲಿ:

ಕನ್ನಡ ಚಲನಚಿತ್ರ ರಂಗದಲ್ಲಿ ಇನ್ನೊಬ್ಬ ರಾಜ್ ಕುಮಾರ್ ಹುಟ್ಟಲು ಸಾಧ್ಯವಿಲ್ಲ.ಅಂತಹ ಮೇರು ನಟರಾಗಿದ್ದರು ಡಾ ರಾಜ್ ಕುಮಾರ್. ಚಲನಚಿತ್ರಗಳಲ್ಲಿ ಸಾಮಾಜಿಕ ಕಳಕಲಿ ಇರಬೇಕು.

ಒಳ್ಳೆ ಚಿತ್ರ,ಗುಣಮಟ್ಟದ ಚಿತ್ರಗಳು ಬಂದಾಗ ಸಮಾಜದಲ್ಲಿ ಅವು ಬದಲಾವಣೆಗಳನ್ನು ಸಾಮಾಜಿಕ ಕಳಕಳಿ ಉಂಟುಮಾಡುತ್ತದೆ.ಕನ್ನಡ ಚಲನಚಿತ್ರದ ಅಭಿವೃದ್ಧಿ ಗೆ ಕರ್ನಾಟಕ ಸರ್ಕಾರ ಎಲ್ಲ ತರಹದ ಸಹಾಯ ಮಾಡಲು ತಯಾರಿದ್ದೇವೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಸಚಿವರಾದ ಕೆ ಜೆ ಜಾರ್ಜ್,ಉಮಾಶ್ರೀ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಎನ್ ಆರ್ ವಿಶುಕುಮಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s