ಧಾರವಾಡದಲ್ಲಿ ಅದ್ಧೂರಿ ಭಗೀರಥ ಜಯಂತಿ

ಧಾರವಾಡ ಜಿಲ್ಲೆಯಲ್ಲಿ “ಭಗೀರಥ ಜಯಂತ್ಯೋತ್ಸವ”  ಅದ್ಧೂರಿಯಾಗಿ ನಡೆದಿದೆ. ನಗರದ ಮಾರುತಿ ದೇವಸ್ಥಾನದಿಂದ ಆರಂಭಗೊಂಡ ಮೆರವಣಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿದೆ.

ಅಪರ ಜಿಲ್ಲಾಧಿಕಾರಿ, ತಹಶೀಲ್ದಾರ್, ಮೆರವಣಿಗೆಗೆ ಸಿದ್ಧಗೊಂಡ ಭಗೀರಥನ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ, ಸಮಾಳ ಬಾರಿಸುವ ಮೂಲಕ ಚಾಲನೆ ನೀಡಿದ್ದಾರೆ. ನೂರಾರು ಮಹಿಳೆಯರಿಂದ ಕುಂಭಮೇಳ ನಡೆದಿದೆ. ಮೆರವಣಿಗೆಯ  ಇನ್ನಷ್ಟು ಡಿಟೇಲ್ಸ್ ಇಲ್ಲಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ “ಭಗೀರಥ ಜಯಂತ್ಯೋತ್ಸವ” ಮೆರವಣಿಗೆ ಲೈನ್ ಬಜಾರದ ಮಾರುತಿ ದೇವಸ್ಥಾನದಿಂದ ಆರಂಭವಾಯಿತು. ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ ಚಾಲನೆ ನೀಡಿದರು.

ಈ ಸಂಧರ್ಭದಲ್ಲಿ ತಹಶೀಲ್ದಾರ ರಾಮಚಂದ್ರ ಕಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ರಂಗಣ್ಣವರ, ಪಾಲಿಕೆ ಸದಸ್ಯ ಬಲರಾಮ ಕುಸುಗಲ್ಲ್, ಪತ್ರಕರ್ತ ಡಾ. ವೆಂಕನಗೌಡ ಪಾಟೀಲ, ಉಪ್ಪಾರ ಸಮಾಜದ ಮುಖಂಡರು, ಸೇರಿದಂತೆ ಇನ್ನೂ ಅನೇಕ ಗಣ್ಯರು ಉಪಸ್ಥಿತರಿದ್ದರು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s