ಭಗೀರಥ ಜಯಂತಿಗೆ ಬನ್ನಿ

2

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಮೇ 2 ರಂದು ಸಂಜೆ 6-00 ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ “ಶ್ರೀ ಭಗೀರಥ ಜಯಂತಿ” ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಶ್ರೀ ಭಗೀರಥ ಜಯಂತಿ” ಸಮಾರಂಭದ ಉದ್ಫಾಟನೆಯನ್ನು ನೆರವೇರಿಸುವರು.
ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿಗಳು, ಮದುರೆ, ಹೊಸದುರ್ಗ ಇವರ ಸಾನಿಧ್ಯದಲ್ಲಿ ಸಮಾರಂಭ ಜರುಗಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ಹಾಗೂ ಶಾಸಕರಾದ ಆರ್. ವಿ. ದೇವರಾಜ್, ಅಧ್ಯಕ್ಷತೆ ವಹಿಸುವರು
ಮುಖ್ಯ ಅತಿಥಿಗಳಾಗಿ ಸಚಿವರಾದ ಕೆ ಜೆ ಜಾರ್ಜ್,ಉಮಾಶ್ರೀ, ಕೇಂದ್ರ ಸಚಿವರಾದ ಅನಂತಕುಮಾರ್, ಬಿಬಿಎಂಪಿ ಮೇಯರ್ ಜಿ ಪದ್ಮಾವತಿ ಅವರು ಪಾಲ್ಗೊಳ್ಳುವರು.

ನಾಡಗೀತೆ ಕಾರ್ಯಕ್ರಮ.

ರಾಜ್ಯದ ವಿವಿಧ ಜಿಲ್ಲೆಗಳ ತಂಡದಿಂದ ಜಾನಪದ ಕಲಾ ಪ್ರದರ್ಶನ ಮೆರವಣಿಗೆ ಟೌನ್ ಹಾಲ್ ವೃತ್ತದಿಂದ ರವೀಂದ್ರ ಕಲಾಕ್ಷೇತ್ರದವರೆಗೆ ನಡೆಯುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸಂಜೆ 5.00 ಗಂಟೆಗೆ ಬೆಂಗಳೂರಿನ ಮಾನಸ ಹೊಳ್ಳ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಆಯೋಜನೆಯಾಗಿದೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s