ಶೈಕ್ಷಣಿಕ ಸಾಲಕ್ಕೆ ಅರ್ಜಿ ಹಾಕಿ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2017-18 ನೇ ಸಾಲಿನ “ಅರಿವು” ಶೈಕ್ಷಣಿಕ ಸಾಲದ ಯೋಜನೆಯಡಿ ಸಿಇಟಿ ಪರೀಕ್ಷೆಗೆ ಹಾಜರಾಗದ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ವೆಬ್ ಸೈಟ್ http://www.kmdc.karnataka.gov.in ಮೂಲಕ ಸಾಲದ ಅರ್ಜಿಯನ್ನು ಪಡೆದು http://www.kmdc.karnataka.gov.in ಲಿಂಕ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ ಕೋಡ್ ಪಡೆದುಕೊಂಡು ಪ್ರಿಂಟೌಟ್ ಪಡೆದುಕೊಂಡು ಸಾಲದ ಅರ್ಜಿ ಮತ್ತು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ನಿಗಮದ ಜಿಲ್ಲಾ ಕಛೇರಿಗೆ ಸಲ್ಲಿಸಬೇಕೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836- 2748226 ಗೆ ಸಂಪರ್ಕಿಸುವಂತೆ ಕೋರಿದ್ದಾರೆ.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s