ಉಚಿತ ಐ.ಎ.ಎಸ್. ಮತ್ತು ಕೆ.ಎ.ಎಸ್. ತರಬೇತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18 ನೇ ಸಾಲಿನ ಉಚಿತ ಐ.ಎ.ಎಸ್. ಮತ್ತು ಕೆ.ಎ.ಎಸ್. ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಪ್ರವರ್ಗ-1, 2 (ಎ), 3 (ಎ) ಹಾಗೂ 3 (ಬಿ) ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು ಮೇ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0836-2447961, ವೆಬ್ ಸೈಟ್ http://www.backwardclasses.kar.nic.in ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

 

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s