ಕ್ಷೀರಭಾಗ್ಯ ವಿಸ್ತರಣೆ

ಮೈಸೂರು ನಗರದಲ್ಲಿ ನಡೆದ ಕೊಟ್ಟ ಮಾತು ದಿಟ್ಟ ಹೆಜ್ಜೆ ಫಲಾನುಭವಿಗಳಿಗೆ ಸವಲತ್ತು ವಿತರಣಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದ್ಯಾರ್ಥಿಗಳಿಗೆ ಹಾಲು ಕುಡಿಸುವ ಮೂಲಕ ವಾರದಲ್ಲಿ 5ದಿನ ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ವಿಸ್ತರಣಾ ಯೋಜನೆಗೆ ಚಾಲನೆ ನೀಡಿದರು. ಈ ಸಂದರ್ಭದ ಆಲ್ಬಂ ಇಲ್ಲಿದೆ. Advertisements

ಕೊಟ್ಟ ಮಾತು ದಿಟ್ಟ ಹೆಜ್ಜೆ ಸಮಾವೇಶ ಸಿದ್ಧತೆ ಪೂರ್ಣ.

ಕೊಟ್ಟ ಮಾತು ದಿಟ್ಟ ಹೆಜ್ಜೆ ಸಮಾವೇಶದ ಸಿದ್ಧತೆಗಳು ಪೂರ್ಣಗೊಂಡಿವೆ. ಈ ಕುರಿತ ವಿಡಿಯೋ ಇಲ್ಲಿದೆ.