ಚಿತ್ರಗಳಲ್ಲಿ ಕೊಟ್ಟ ಮಾತು ದಿಟ್ಟ ಹೆಜ್ಜೆ ಸಮಾವೇಶ

ಮೈಸೂರು ಮಹರಾಜ ಕಾಲೇಜು ಮೈದಾನದಲ್ಲಿ ‘ಕೊಟ್ಟ ಮಾತು ದಿಟ್ಟ ಹೆಜ್ಜೆ’ ಮೈಸೂರು ವಿಭಾಗದ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣಾ ಸಮಾವೇಶ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶವನ್ನು ಉದ್ಘಾಟಿಸಿ ಸೌಲಭ್ಯಗಳನ್ನು ವಿತರಿಸಿದರು. ಈ ಸಂದರ್ಭದ  ಆಪ್ತ ಚಿತ್ರಗಳು ಇಲ್ಲಿವೆ. Advertisements

ಏನಿದು ಜನೌಷಧ? ಏನಿದರ ಮಹತ್ವ?

ಏನಿದು ಜನೌಷಧ? ಏನಿದರ ಮಹತ್ವ? ರಾಜ್ಯದಲ್ಲಿ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ ಮೂಲಕ 125 ಜನೌಷಧ ಮಳಿಗೆಗಳನ್ನು ತೆರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂಎಸ್ ಐ ಎಲ್ ಸುವರ್ಣ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು. ಕೆಲ ದಿನಗಳ ಹಿಂದೆ ಆರೋಗ್ಯ ಸಚಿವರಾದ ಕೆ ಆರ್ ರಮೇಶ್ ಕುಮಾರ್ ಅವರು ರೆಡ್ ಕ್ರಾಸ್ ಸಂಸ್ಥೆ ಹಾಗೂ ಎಂ ಎಸ್ ಐ ಎಲ್ ಸಹಯೋಗದಲ್ಲಿ 200ಜನೌಷಧ ಮಳಿಗೆ ತೆರೆಯುವ ಕುರಿತು ಮಾತನಾಡಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರ … More ಏನಿದು ಜನೌಷಧ? ಏನಿದರ ಮಹತ್ವ?