ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್

047794db-bfc2-4557-bea8-afdf71a358eaರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಯಂತ್ರಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಸೇವೆ ಒದಗಿಸುವ ಮಹತ್ವದ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ಇದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳ  ಸರ್ಕಾರಿ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕಗಳನ್ನು ಅಳವಡಿಸಲಾಗುತ್ತಿದೆ. ಇದು ಪ್ರಥಮ ಹಂತವಾಗಿ ಬೆಂಗಳೂರಿನ ಮಲ್ಲೇಶ್ವರಂ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 25 ಡಯಾಲಿಸಿಸ್ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಇದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ರಮೇಶ್ ಕುಮಾರ್ ಈ ಯೋಜನೆಗೆ ಚಾಲನೆ ನೀಡಿದರು.

dbd1c47000262c69683f4414a3edd762_XLರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಡಯಾಲಿಸಿಸ್ ಸೇವೆ ನೀಡುವ ಪದ್ದತಿಯನ್ನು ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಜಾರಿಗೆ ತರಲಾಗಿದೆ.

ಇದೇ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ: ಶರಣಪ್ರಕಾಶ್ ಅವರು ಶ್ರವಣದೋಷ ಇರುವವರಿಗೆ ಉಚಿತ ಚಿಕಿತ್ಸೆ ಮತ್ತು ಸಲಕರಣೆ ನೀಡಿ  10 ಕಾಕ್ಲಿಯರ ಇಂಪ್ಲಾಂಟ್ಗಳನ್ನು ಒದಗಿಸುವ ಮೂಲಕ ಚಾಲನೆ ನೀಡಿ  ರಾಜ್ಯದಾದ್ಯಂತ ಜಾರಿ ಮಾಡಲಾಯಿತು.

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s