ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ  ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಆಯೋಜಿಸಿದ್ದ ಡಾ. ಪಾರ್ವತಮ್ಮ ರಾಜ್ ಕುಮಾರ್ ಒಂದು ನೆನಪು ಕಾರ್ಯಕ್ರಮದಲ್ಲಿ  ನಿರ್ದೇಶಕರಾದ ಎನ್ ಆರ್ ವಿಶುಕುಮಾರ್  ಅವರು ಮಾತನಾಡಿದರು. Advertisements

ಪಾರ್ವತಮ್ಮ ರಾಜ್ ಕುಮಾರ್ ಅವರ ನೆನಪಿನಲ್ಲಿ

  ಡಾ ಪಾರ್ವತಮ್ಮ ರಾಜ್ ಕುಮಾರ್ ಅವರ ನೆನಪಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು ಎಂಬ ಕಾರ್ಯಕ್ರಮವನ್ನು ಗಾಂಧೀ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಆಯೋಜಿಸಿತ್ತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರದಾನ ಕಾರ್ಯದರ್ಶಿಯವರಾದ ಎಂ ಲಕ್ಷ್ಮಿನಾರಾಯಣ, ನಿರ್ದೇಶಕರಾದ ಎನ್ ಆರ್ ವಿಶುಕುಮಾರ್, ಸಾಹಿತಿ ಮತ್ತು ಚಿಂತಕರಾದ ಡಾ|| ಬರಗೂರು ರಾಮಚಂದ್ರಪ್ಪ, ರಾಜ್ ಕುಮಾರ್ ಪುತ್ರರಾದ ರಾಘವೇಂದ್ರ ರಾಜ್ ಕುಮಾರ್, ಕರ್ನಾಟಕ … More ಪಾರ್ವತಮ್ಮ ರಾಜ್ ಕುಮಾರ್ ಅವರ ನೆನಪಿನಲ್ಲಿ

Welldone, Karnataka Varthe..

Karnataka Varthe, An social media initiative by Department of Information and Public Relation is gaining momentum.  Here is a reader’s feedback.. B V Kulakarni Karnataka Varthe was started in facebook just two years back by the Department of Information and Public Relations of Government of Karnataka. I am happy to note that more than 60,000 … More Welldone, Karnataka Varthe..

ರೈತರ ಬಾಳಿಗೆ ಬೆಳಕಾದ ಕೃಷಿಭಾಗ್ಯ

ಅನ್ನಭಾಗ್ಯ, ಕ್ಷೀರಭಾಗ್ಯ ಮುಂತಾದ ಯೋಜನೆಗಳನ್ನು ಜಾರಿಗೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಯಾಶ್ರಿತ ಪ್ರದೇಶದ ರೈತರ ಕೃಷಿ ಜೀವನವನ್ನು ಉತ್ತಮ ಪಡಿಸಲು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಸ್ವಾಭಾವಿಕ ಸಂಪನ್ಮೂಲಗಳ ಜೊತೆಗೆ ನೀರಿನ  ಸಂರಕ್ಷಣೆಯೊಂದಿಗೆ ಕೃಷಿ ಉತ್ಪಾದಕತೆ ಹಾಗೂ ಕೃಷಿ ಕಾರ್ಮಿಕರ ಆದಾಯ ಮಟ್ಟ ಹೆಚ್ಚಿಸುವುದು ಈ ಕೃಷಿ ಭಾಗ್ಯ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಕೃಷಿ ವಲಯದಲ್ಲಿ ಹೆಚ್ಚಿನ ಸಾಧನೆಗಳನ್ನು ಮಾಡಿಕೊಂಡು ಬಂದಿದೆ. ರೈತರಿಗೆ ಹನಿ … More ರೈತರ ಬಾಳಿಗೆ ಬೆಳಕಾದ ಕೃಷಿಭಾಗ್ಯ