ಪಾರ್ವತಮ್ಮ ರಾಜ್ ಕುಮಾರ್ ಅವರ ನೆನಪಿನಲ್ಲಿ

 

ಡಾ ಪಾರ್ವತಮ್ಮ ರಾಜ್ ಕುಮಾರ್ ಅವರ ನೆನಪಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಡಾ. ಪಾರ್ವತಮ್ಮ ರಾಜ್ ಕುಮಾರ್ ನೆನಪು ಎಂಬ ಕಾರ್ಯಕ್ರಮವನ್ನು ಗಾಂಧೀ ಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಆಯೋಜಿಸಿತ್ತು.

18839318_1605768546100496_5426502038740212553_n
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರದಾನ ಕಾರ್ಯದರ್ಶಿಯವರಾದ ಎಂ ಲಕ್ಷ್ಮಿನಾರಾಯಣ, ನಿರ್ದೇಶಕರಾದ ಎನ್ ಆರ್ ವಿಶುಕುಮಾರ್, ಸಾಹಿತಿ ಮತ್ತು ಚಿಂತಕರಾದ ಡಾ|| ಬರಗೂರು ರಾಮಚಂದ್ರಪ್ಪ, ರಾಜ್ ಕುಮಾರ್ ಪುತ್ರರಾದ ರಾಘವೇಂದ್ರ ರಾಜ್ ಕುಮಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

19030475_1605805549430129_6609190288348724284_n19029251_1605805512763466_3015805458747940656_n

Advertisements

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s