ಬೋಪಣ್ಣಗೆ ಸಿಎಂ ಅಭಿನಂದನೆ

ಪ್ಯಾರೀಸ್ ನಲ್ಲಿ ಇತ್ತೀಚೆಗೆ ಜರುಗಿದ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯ ಮಿಶ್ರ ಡಬಲ್ಸ್ ಫೈನಲ್ಸ್ ಪ್ರಶಸ್ತಿಯನ್ನು ಗೆದ್ದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ 10ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದರು. ಪ್ಯಾರೀಸ್ ನಲ್ಲಿ ಇತ್ತೀಚೆಗೆ ಜರುಗಿದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಬೋಪಣ್ಣ ಹಾಗೂ ಕೆನಡಾದ ಗ್ಯಾಬ್ರಿಯೇಲಾ ಡಬ್ರೊಸ್ಕಿ ಜೋಡಿ, ಸಾನಿಯಾ ಮಿರ್ಜಾ ಹಾಗೂ ಕ್ರೊವೇಶಿಯಾದ ಇವಾನ್ ಡೋಡಿಗ್ ಜೋಡಿ ವಿರುದ್ಧ 6-3, 6-4 ಸೆಟ್ ಗಳ ಅಂತರದಲ್ಲಿ ಗೆಲುವು ಸಾಧಿಸಿದರು. ಇದು ಐತಿಹಾಸಿಕ … More ಬೋಪಣ್ಣಗೆ ಸಿಎಂ ಅಭಿನಂದನೆ

ಬಾಲ ಕಾರ್ಮಿಕ ದಿನದ ಕತೆ

ಬಾಲ ಕಾರ್ಮಿಕ ಎಂದರೆ ಯಾರು?: ನಿಗದಿತ ವಯಸ್ಸಿಗಿಂತ ಅಂದರೆ 14 ವರ್ಷ ವಯಸ್ಸಿನ ಕೆಳಗಿನ ದುಡಿಯುವ ಮಕ್ಕಳನ್ನು ಬಾಲಕಾರ್ಮಿಕರು ಎಂದು ಕರೆಯುತ್ತಾರೆ. ಬಾಲ ಕಾರ್ಮಿಕ ಕಾಯ್ದೆ ಎಂದರೇನು?: ಬಾಲ ಕಾರ್ಮಿಕ ಪದ್ದತಿ ತಡೆಗೆ ಬಾಲಕಾರ್ಮಿಕ (ತಡೆ ಮತ್ತು ನಿಯಂತ್ರಣ )ಕಾಯ್ದೆ 1986 ನ್ನು ಜಾರಿಗೆ ತರಲಾಯಿತು. ಈ ಕಾಯ್ದೆಯಡಿ  14 ವರ್ಷದ ಒಳಗಿನ ಮಕ್ಕಳನ್ನು ದುಡಿಸಿಕೊಳ್ಳುವಂತಿಲ್ಲ. ಈ ಕಾಯ್ದೆಯ ಮೂರನೇ ಪರಿಚ್ಛೇದ, ಮಕ್ಕಳು ದುಡಿಯಬಾರದ 18 ಅಪಾಯಕಾರಿ ವೃತ್ತಿಗಳು ಮತ್ತು 65 ಸಂಸ್ಕರಣಾ ಘಟಕಗಳನ್ನು ಗುರುತಿಸಿದೆ. ಕಾಯ್ದೆ … More ಬಾಲ ಕಾರ್ಮಿಕ ದಿನದ ಕತೆ