ಪವಿತ್ರ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ

ಪವಿತ್ರ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಶುಭ ಕೋರುವ ಬೀಳ್ಕೊಡುಗೆ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಕರ್ನಾಟಕ ರಾಜ್ಯ ಹಜ್ ಸಮಿತಿ ನಗರದ ಹಜ್ ಭವನದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಈ ಕುರಿತ ವಿಡಿಯೊ ಇಲ್ಲಿದೆ   Advertisements

ಇಂದಿನ ಕನ್ನಡ ದಿನಪತ್ರಿಕೆಗಳಲ್ಲಿ ಕಂಡಂತೆ.

                                                                                                              … More ಇಂದಿನ ಕನ್ನಡ ದಿನಪತ್ರಿಕೆಗಳಲ್ಲಿ ಕಂಡಂತೆ.

ಆರೋಗ್ಯ ಸೇವೆ ಮನೆ ಮನೆಗೆ

ಜನರ ಮನೆ ಬಾಗಿಲಿಗೆ ಆರೋಗ್ಯ ಸೇವೆಯನ್ನು ಒದಗಿಸುವ ಮಹತ್ವದ ಯೋಜನೆಯನ್ನು ರಾಜ್ಯ ಸರ್ಕಾರ ಜಾರಿಗೆ ತರುತ್ತಿದೆ. ಇದಕ್ಕಾಗಿ ಹೈದರಾಬಾದ್ ಕರ್ನಾಟಕದ 6 ಜಿಲ್ಲೆಗಳನ್ನು ಪೈಲಟ್ ಯೋಜನೆಯಾಗಿ ಆಯ್ದುಕೊಂಡಿದೆ.

ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಬಂತು

ಬೆಂಗಳೂರು ಮಹಾ ನಗರದಲ್ಲಿ ಬಿಬಿಎಂಪಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.

ರಾಜ್ಯ ಸಚಿವ ಸಂಪುಟ ಮಹತ್ವ ನಿರ್ಣಯಗಳು ಪತ್ರಿಕಾ ವರದಿ

ರಾಜ್ಯ ಸಚಿವ ಸಂಪುಟ ಸಭೆ 7ನೇ ಆಗಸ್ಟ್ 2017ರಂದು ನಡೆಯಿತು. ಈ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಅಕಾಡೆಮಿ – ಪ್ರಾಧಿಕಾರಗಳಿಗೆ ಅಧ್ಯಕ್ಷರುಗಳ ನೇಮಕ

ರಾಜ್ಯ ಸರ್ಕಾರ 6 ಅಕಾಡೆಮಿಗಳು ಮತ್ತು 2 ಪ್ರಾದಿಕಾರಗಳಿಗೆ ನೂತನ ಅಧ್ಯಕ್ಷರುಗಳನ್ನು ನೇಮಕಾತಿ ಮಾಡಿ ಆದೇಶ ಹೊರಡಿಸಿದೆ. ಈ ಕುರಿತ ಪತ್ರಿಕಾ ವರದಿ ಇಲ್ಲಿದೆ.