ದೇವನಹಳ್ಳಿ ಅಭಿವೃದ್ದಿ ಕಾಮಗಾರಿಗಳಿಗೆ ಸಿಎಂ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದ ವಿಡಿಯೊ ಇಲ್ಲಿದೆ.

ಮುಖ್ಯಮಂತ್ರಿಗಳಿಂದ ಅಂಬೇಡ್ಕರ್ ಭವನ ಉದ್ಘಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಡಾ ಬಿ ಆರ್ ಅಂಬೇಡ್ಕರ್ ಭವನದ ಉದ್ಘಾಟನೆ ನೆರವೇರಿಸಿದರು.

ಹೆಬ್ಬಾಳ-ನಾಗವಾರ ಏತನೀರಾವರಿಗೆ ಸಿಎಂ ಚಾಲನೆ

ಹೆಬ್ಬಾಳ – ನಾಗವಾರ ಏತ ನೀರಾವರಿ ವ್ಯಾಲಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ ಅವರು ನೀರಾವರಿ ಯೋಜನೆ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು. ಈ ಸಂದರ್ಭದ ವಿಡಿಯೊ ಇಲ್ಲಿದೆ.