ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿದ ಸಿಎಂ

ದೇವನಹಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ ಬಿ ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣಗೊಳಿಸಿದರು. ಈ ಸಂದರ್ಭದ ವಿಡಿಯೋ ಇಲ್ಲಿದೆ Advertisements

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

  ಬೆಂಗಳೂರು ನಗರದ ಹೆಬ್ಬಾಳ-ನಾಗವಾರ ವ್ಯಾಲಿಯಲ್ಲಿನ, ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ, ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಂಕು ಸ್ಥಾಪನೆ ನೆವೇರಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಹೆಚ್ ಆಂಜನೇಯ, ಕೃಷ್ಣಭೈರೇಗೌಡ, ಟಿ ಬಿ ಜಯಚಂದ್ರ, ಸಂಸದ ವೀರಪ್ಪ ಮೊಹ್ಲಿ ಹಾಜರಿದ್ದರು.  

ಪೊಲೀಸ್ ಅಧಿಕಾರಿಗಳ ನೂತನ ಕಟ್ಟಡಕ್ಕೆ ಚಾಲನೆ ನೀಡಿದ ಸಿಎಂ

ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಪೊಲೀಸ್ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಈ ಸಂದರ್ಭದ ವಿಡಿಯೋ ಇಲ್ಲಿದೆ.  

ಶೀಘ್ರವೇ ತುಂಗಭದ್ರಾ ಜಲಾನಯನ ಪ್ರದೇಶಗಳಿಗೆ ನೀರು

ತುಂಗಭದ್ರಾ ಜಲಾಶಯದಿಂದ ಜಲಾನಯನ ಪ್ರದೇಶಗಳಿಗೆ ನಾಲೆಗಳ ಮೂಲಕ ನೀರು ಹರಿಸುವ ಕುರಿತು ಸಭೆ ನಡೆಸಿ ನಂತರ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಜಲಾಶಯದಲ್ಲಿ ನೀರು ಸಂಗ್ರಹ ಕಡಿಮೆ ಇದೆ, ಆದ್ದರಿಂದ ಕೃಷಿ ಬೆಳೆಯ ಕುರಿತು ಕೃಷಿ ಇಲಾಖೆಯವರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು. ಪೈಪ್ ಗಳ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮೋಡ ಬಿತ್ತನೆ: ಆಲಮಟ್ಟಿ ಜಲಾಶಯ ತುಂಬಿದೆ, ಇದೇ ತಿಂಗಳ 18ರಂದು ಭಾಗೀನ ಸಲ್ಲಿಸಲಾಗುವುದು, ಮಳೆ ಕೊರತೆಯಿರುವ … More ಶೀಘ್ರವೇ ತುಂಗಭದ್ರಾ ಜಲಾನಯನ ಪ್ರದೇಶಗಳಿಗೆ ನೀರು