ರಾಜ್ಯದಲ್ಲಿ 71ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

  ತುಮಕೂರು ನಗರದ ಎಂ.ಜಿ. ಕ್ರೀಡಾಂಗಣದಲ್ಲಿ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು  ಜಿಲ್ಲಾ ಉಸ್ತುವಾರಿ ಸಚಿವರಾದ ಟಿ.ಬಿ.ಜಯಚಂದ್ರ ಅವರು ನೆರವೇರಿಸಿದರು . ಕೊಪ್ಪಳದಲ್ಲಿ ನಡೆದ 71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರಾದ ಬಸವರಾಜ ರಾಯರೆಡ್ಡಿ ಭಾಗವಹಿಸಿದ್ದರು     ಮೈಸೂರಿನ ಬನ್ನಿಮಂಟಪದ ಕವಾಯತು  ಮೈದಾನದಲ್ಲಿ  ನಡೆದ 71 ನೇ ಸ್ವಾತಂತ್ರೋತ್ಸವದಲ್ಲಿ  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್.ಸಿ. ಮಹದೇವಪ್ಪ ಧ್ವಜಾರೋಹಣ ನೆರವೇರಿಸಿದರು. ಮೈಸೂರಿನಲ್ಲಿ ನಡೆದ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪತ್ರಕರ್ತರಿಗೆ ರಾಜೀವ್ ಅರೋಗ್ಯ ಭಾಗ್ಯ ಕಾರ್ಡ್ ಗಳನ್ನು ಸಚಿವ ಹೆಚ್ ಸಿ ಮಹದೇವಪ್ಪ … More ರಾಜ್ಯದಲ್ಲಿ 71ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಬಳ್ಳಾರಿಯಲ್ಲಿ ದಾಖಲೆಯ ಎತ್ತರದಲ್ಲಿ ತ್ರಿವರ್ಣ ಧ್ವಜಾರೋಹಣ

ಬಳ್ಳಾರಿ ನಗರದ ಗವಿಯಪ್ಪ ವೃತ್ತದಲ್ಲಿ ದಾಖಲೆಯ ಎತ್ತರದ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು. ನಗರಾಭಿವೃದ್ದಿ ಮತ್ತು ಪೊಲೀಸ್ ಇಲಾಖೆಯಿಂದ ಸಿಗ್ನಲ್ ಫ್ರೀ ವೃತ್ತ ಅಭಿವೃದ್ದಿ ಪಡಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ 150 ಅಡಿ ಎತ್ತರದ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದ ವಿಡಿಯೋ ಇಲ್ಲಿದೆ

ಹಾಸನ, ಚಿಕ್ಕಬಳ್ಳಾಪುರದಲ್ಲಿ 71ನೇ   ಸ್ವಾತಂತ್ರ್ಯೋತ್ಸವ

  ಹಾಸನ ನಡೆದ 71ನೇ   ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜು  ಧ್ವಜಾರೋಹಣ ನೆರವೇರಿಸಿದರು .     ಚಿಕ್ಕಬಳ್ಳಾಪುರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ  71ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು  ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ರವರು ನೆರವೇರಿಸಿದರು .  

SEVENTY FIRST INDEPENDENCE DAY CELEBRATIONS – HON’BLE CHIEF MINISTER’S SPEECH

    My dear Brothers and Sisters, My heartiest greetings to everyone of you on the momentous occasion of 71st Indian Independence Day Celebrations. On behalf of all of you, I gratefully acknowledge the self-less and supreme sacrifice made by scores of freedom fighters, who freed the nation from the shackles of slavery. We have, … More SEVENTY FIRST INDEPENDENCE DAY CELEBRATIONS – HON’BLE CHIEF MINISTER’S SPEECH

71 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಭಾಷಣ

ನನ್ನ ಆತ್ಮೀಯ ಸೋದರ-ಸೋದರಿಯರೆ, ಭಾರತದ ಎಪ್ಪತ್ತೊಂದನೇ ಸ್ವಾತಂತ್ರ್ಯೋತ್ಸವದ ಸುಸಂದರ್ಭದಲ್ಲಿ ನಾಡಿನ ಸಮಸ್ತ ಬಂಧು-ಬಾಂಧವರಿಗೆ ನನ್ನ ಹೃದಯಪೂರ್ವಕ ಶುಭಾಶಯಗಳು. ತ್ಯಾಗ, ಬಲಿದಾನದ ಹೋರಾಟದ ಮೂಲಕ ಗುಲಾಮಗಿರಿಯ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಿದ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರಿಗೂ ನಾಡಿನ ಜನತೆಯ ಪರವಾಗಿ ಗೌರವದ ನಮನಗಳು. ಸ್ವಾತಂತ್ರ್ಯ ಹೋರಾಟದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಕ್ವಿಟ್ ಇಂಡಿಯಾ ಚಳುವಳಿಯ 75 ನೇ ವರ್ಷವನ್ನು ಕಳೆದ ವಾರವಷ್ಟೇ ನಾವು ಆಚರಿಸಿದ್ದೇವೆ. ಆ ಚಳುವಳಿಯಲ್ಲಿ ಸಾವು-ನೋವುಗಳಿಗೆ ಈಡಾದ ಲಕ್ಷಾಂತರ ಸಂಖ್ಯೆಯ ನಿಜವಾದ ದೇಶಭಕ್ತರಿಗೆ ಶ್ರದ್ಧಾಂಜಲಿ ಸಲ್ಲಿಸುವುದು ನಮ್ಮ … More 71 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಭಾಷಣ

ಬೀದರ್ ನಲ್ಲಿ 71 ನೇ ಸ್ವಾತಂತ್ರ್ಯೋತ್ಸವ

ಬೀದರ್ ನಲ್ಲಿ ನಡೆದ 71 ನೇ  ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಧ್ವಜಾರೋಹಣ ನೆರವೇರಿಸಿದರು . ಸಚಿವರಾದ ಈಶ್ವರ ಖಂಡ್ರೆ ಅವರು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮಾಡಿದ ಭಾಷಣದ ಮುಖ್ಯಾಂಶಗಳು ——————————   # ಸ್ವಾತಂತ್ರ್ಯೊತ್ಸವದ ಸಂದರ್ಭದಲ್ಲಿ ಹಲವಾರು  ಮಹನಿಯರನ್ನು ಸ್ಮರಿಸಬೇಕಿದೆ. # ಕಳೆದ ೭೦ ವರ್ಷಗಳಲ್ಲಿ ಭಾರತವು ಇಡೀ ವಿಶ್ವವೇ ತನ್ನ ಕಡೆಗೆ ನೋಡುವಂತ ಸಾಧನೆ ಮಾಡಿದೆ. # ಕೃಷಿ, ಶಿಕ್ಷಣ, ಆರೋಗ್ಯ ವಿಜ್ಞಾನ ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ … More ಬೀದರ್ ನಲ್ಲಿ 71 ನೇ ಸ್ವಾತಂತ್ರ್ಯೋತ್ಸವ