ಇಂದಿರಾ ಕ್ಯಾಂಟೀನ್ ಫೋಟೋ ಅಲ್ಬಮ್

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಗೆ ಕನಕ ಪಾಳ್ಯದಲ್ಲಿ ಇಂದು ಚಾಲನೆ ನೀಡಲಾಯಿತು . ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ,ಲೋಕ ಸಭಾ ಸದಸ್ಯರು ಮತ್ತು ಎಐಸಿಸಿ ಉಪಾಧ್ಯಕ್ಷರಾದ ರಾಹುಲ್ ಗಾಂಧಿ, ಸಚಿವರಾದ ಕೃಷ್ಣ ಬೈರೇಗೌಡ ,ಕೆ ಜೆ ಜಾರ್ಜ್ ,ಡಿ ಕೆ ಶಿವಕುಮಾರ್ , ಯು ಟಿ ಖಾದರ್ ಪಾಲ್ಗೊಂಡಿದ್ದರು . ಈ ಸಂದರ್ಭದ ಫೋಟೋ ಆಲ್ಬಮ್ ಇಲ್ಲಿದೆ Advertisements

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಗೆ ಚಾಲನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇಂದಿರಾ ಕ್ಯಾಂಟೀನ್ ಗೆ ಕನಕ ಪಾಳ್ಯದಲ್ಲಿ ಇಂದು ಚಾಲನೆ ನೀಡಲಾಯಿತು .   ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ,ಲೋಕ ಸಭಾ ಸದಸ್ಯರು ಮತ್ತು ಎಐಸಿಸಿ ಉಪಾಧ್ಯಕ್ಷರಾದ ರಾಹುಲ್ ಗಾಂಧಿ, ಸಚಿವರಾದ ಕೃಷ್ಣ ಬೈರೇಗೌಡ ,ಕೆ ಜೆ ಜಾರ್ಜ್ ,ಡಿ ಕೆ ಶಿವಕುಮಾರ್ , ಯು ಟಿ ಖಾದರ್ ಪಾಲ್ಗೊಂಡಿದ್ದರು . ಈ ಸಂದರ್ಭದ ವಿಶೇಷ ಫೋಟೋ ಆಲ್ಬಮ್ ಇಲ್ಲಿದೆ

ಇಂದಿರಾ ಕ್ಯಾಂಟೀನ್ ಗೆ ಚಾಲನೆ

ಹಸಿವು ಮುಕ್ತ ಬೆಂಗಳೂರು ಯೋಜನೆ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭಾ ಸದಸ್ಯರು ಮತ್ತು ಎಐಸಿಸಿ ಉಪಾಧ್ಯಕ್ಷರಾದ ರಾಹುಲ್ ಗಾಂದಿಯವರೊಂದಿಗೆ ಪಾಲ್ಗೊಂಡರು. ಈ ಸಂದರ್ಭದಲ್ಲಿ ಸಚಿವರುಗಳಾದ ಯು ಟಿ ಖಾದರ್, ಕೆ ಜೆ ಜಾರ್ಜ್, ಡಿ ಕೆ ಶಿವಕುಮಾರ್, ಬಿ ರಮಾನಾಥ ರೈ, ಕೃಷ್ಣ ಬೈರೇಗೌಡ ಹಾಜರಿದ್ದರು. ಕನಕನ ಪಾಳ್ಯದಲ್ಲಿ ಇಂದಿರಾ ಕ್ಯಾಂಟೀನ್ ಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು.