ಮಾಹಿತಿ ಆಯೋಗದ ಆಯುಕ್ತರಾಗಿ ಡಾ. ಸುಚೇತನ ಸ್ವರೂಪ

Suchetanಕರ್ನಾಟಕ ರಾಜ್ಯ ಮಾಹಿತಿ ಆಯೋಗದ ನೂತನ ಮುಖ್ಯ ಆಯುಕ್ತರಾಗಿ ಡಾ. ಸುಚೇತನ ಸ್ವರೂಪ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ ಜೆ ಜಾರ್ಜ್, ಮುಖ್ಯ ಕಾರ್ಯದರ್ಶಿ ಡಾ ಸುಭಾಷ್ ಚಂದ್ರ ಕುಂಟಿಅ ಹಾಜರಿದ್ದರು.

 

Suchetan New


ನಿಮ್ಮ ಟಿಪ್ಪಣಿ ಬರೆಯಿರಿ