ವಿಜಯಪುರದಲ್ಲಿ ನೀರಾವರಿ ಯೋಜನೆಗೆ 13,000 ಕೋಟಿ

ವಿಜಯಪುರ ಜಿಲ್ಲೆಯೊಂದರ ನೀರಾವರಿಗಾಗಿ ನಮ್ಮ ಸರ್ಕಾರವು ರೂ.13,000 ಕೋಟಿ ನೀಡಿ, ನೀರಾವರಿ ಕ್ಷೇತ್ರದ ಇತಿಹಾಸದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದೇವೆ. Advertisements

ವಿಜಯಪುರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗೊಂಡಿರುವ ನವ ಕರ್ನಾಟಕ ನಿರ್ಮಾಣದ ರಾಜ್ಯ ಪ್ರವಾಸ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸದ್ಯ ಶ್ರೀ ಸಿದ್ದರಾಮಯ್ಯ ಅವರು ವಿಜಯಪುರಕ್ಕೆ ಆಗಮಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.

ವಿಜಯಪುರ: ನಾಗರಬೆಟ್ಟ ಯೋಜನೆಗೆ ಸಿಎಂ ಶಂಕುಸ್ಥಾಪನೆ

ವಿಜಯಪುರ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದ ನಾಗರಬೆಟ್ಟ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದು, ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ಸಾಧನ ಪ್ರವಾಸ

ನವ ಕರ್ನಾಟಕ ನಿರ್ಮಾಣದತ್ತ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕೈಗೊಂಡಿರುವ ರಾಜ್ಯ ಪ್ರವಾಸ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸದ್ಯ ಶ್ರೀ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಬಬಲೇಶ್ವರಕ್ಕೆ ಆಗಮಿಸಿ ಜಿಲ್ಲೆಯ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸಾಧನ ಸಂಭ್ರಮ

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗೊಂಡಿರುವ ನವ ಕರ್ನಾಟಕ ನಿರ್ಮಾಣದ ರಾಜ್ಯ ಪ್ರವಾಸ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸದ್ಯ ಶ್ರೀ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳಕ್ಕೆ ಆಗಮಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.

ಬೀಳಗಿಯಲ್ಲಿ ಸಾಧನ ಸಂಭ್ರಮ

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗೊಂಡಿರುವ ನವ ಕರ್ನಾಟಕ ನಿರ್ಮಾಣದ ರಾಜ್ಯ ಪ್ರವಾಸ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸದ್ಯ ಶ್ರೀ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಬೀಳಗಿಗೆ ಆಗಮಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ

ನವ ಕರ್ನಾಟಕ ನಿರ್ಮಾಣದತ್ತ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕೈಗೊಂಡಿರುವ ರಾಜ್ಯ ಪ್ರವಾಸ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸದ್ಯ ಶ್ರೀ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಬನಹಟ್ಟಿಗೆ ಆಗಮಿಸಿ ಜಿಲ್ಲೆಯ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.