ಪಾರದರ್ಶಕ ನಿರ್ವಹಣೆಯಡಿ ಇಂದಿರಾಕ್ಯಾಂಟೀನ್

ಇಂದಿರಾ ಕ್ಯಾಂಟೀನ್‍ನಲ್ಲಿ ಪಾರದರ್ಶಕತೆ ತರಲು ಬಿಬಿಎಂಪಿ ಅಡುಗೆಮನೆ ನಿರ್ವಹಣೆಗೆ ನೋಡಲ್ ಅಧಿಕಾರಿ ನೇಮಕ, ಪ್ರತಿಯೊಂದು ಕ್ಯಾಂಟೀನ್ ಕಿಚನ್‍ಗೆ ವಿಶಿಷ್ಟ ಗುರುತಿನ ಸಂಖ್ಯೆ, ಕ್ಯಾಂಟೀನ್ ಬರುವ ಮುನ್ನ, ನಂತರ ಆಹಾರ ತೂಕ ಪರೀಕ್ಷೆ, ಕ್ಯಾಂಟೀನ್‍ನಲ್ಲಿ ಕ್ಯಾಮೆರಾ, ಪಾರದರ್ಶಕ ಆಪ್ ಬಳಕೆ, ಟಿಕ್ಕರ್ ಬೋರ್ಡ್, ಪಿಒಎಸ್ ಅಳವಡಿಕೆ ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದೆ. Advertisements

ಉಡುಪಿಯಲ್ಲಿ ಯಶಸ್ವಿ ಸಾಧನಾ ಸಂಭ್ರಮ

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗೊಂಡಿರುವ ನವ ಕರ್ನಾಟಕ ನಿರ್ಮಾಣದ ರಾಜ್ಯ ಪ್ರವಾಸ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸದ್ಯ ಶ್ರೀ ಸಿದ್ದರಾಮಯ್ಯ ಅವರು ಉಡುಪಿ ಜಿಲ್ಲೆಯ ಕಾಪುಗೆ ಆಗಮಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.

ದುರ್ಬಲ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಯುವಶಕ್ತಿ ಘೋಷಣೆ

ದುರ್ಬಲ ವರ್ಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಿದೆ. ವಿದ್ಯಾಸಿರಿ, ಅರಿವು ಯೋಜನೆ, ಉಚಿತ ಲ್ಯಾಪ್‍ಟಾಪ್ ವಿತರಿಸುವ ಮೂಲಕ ಆರ್ಥಿಕ ಬೆಂಬಲ ನೀಡುತ್ತಿದ್ದು, ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ಯುವಶಕ್ತಿಯನ್ನು ಪೋಷಿಸುತ್ತಿದೆ.

ಉಡುಪಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

ನವ ಕರ್ನಾಟಕ ನಿರ್ಮಾಣದತ್ತ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕೈಗೊಂಡಿರುವ ರಾಜ್ಯ ಪ್ರವಾಸ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸದ್ಯ ಶ್ರೀ ಸಿದ್ದರಾಮಯ್ಯ ಅವರು ದಉಡುಪಿ ಜಿಲ್ಲೆಯ ಬ್ರಹ್ಮಾವರಕ್ಕೆ ಆಗಮಿಸಿ ಜಿಲ್ಲೆಯ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.

ದ.ಕ ಮೂಡಬಿದಿರೆಯಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗೊಂಡಿರುವ ನವ ಕರ್ನಾಟಕ ನಿರ್ಮಾಣದ ರಾಜ್ಯ ಪ್ರವಾಸ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸದ್ಯ ಶ್ರೀ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಗೆ ಆಗಮಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.