ದ.ಕ ಮೂಡಬಿದಿರೆಯಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗೊಂಡಿರುವ ನವ ಕರ್ನಾಟಕ ನಿರ್ಮಾಣದ ರಾಜ್ಯ ಪ್ರವಾಸ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಸದ್ಯ ಶ್ರೀ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಗೆ ಆಗಮಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕಾರ್ಯಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. Advertisements