ಮಹಿಳಾ ಸುರಕ್ಷತೆಗಾಗಿ ನಗರದಲ್ಲಿ ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾ

ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಕಿರುಕುಳ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಸುರಕ್ಷತೆಗಾಗಿ ಅತ್ಯಾಧುನಿಕ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಬಿಬಿಎಂಪಿ ಹಾಗೂ ಬೆಂಗಳೂರು ನಗರ ಪೊಲೀಸ್ ಇಲಾಖೆ ಮುಂದಾಗಿದೆ. Advertisements

Advertisements

ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಜಾರಿ

ಸರ್ಕಾರ ಪ್ರಸಕ್ತ ವರ್ಷದಲ್ಲಿ ಘೋಷಿಸಿದ್ದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆ ಮಂಗಳವಾರ ಚಾಲನೆಗೊಂಡಿದೆ. ಮೊದಲ ಹಂತದಲ್ಲಿ ಆರ್ಥಿಕವಾಗಿ ಹಿಂದುಳಿದ 10ಲಕ್ಷ ಅರ್ಹ ಪಡಿತರದಾರರು ಯೋಜನೆಯ ಫಲಾನುಭವಿಗಳಾಗಿದ್ದಾರೆ.

Advertisements

ಎಲೆಕ್ಟ್ರಿಕ್ ವಾಹನಕ್ಕೆ ರಿಚಾರ್ಜ್ ಕೇಂದ್ರಗಳು ಆರಂಭ

ರಾಜಧಾನಿಯಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನ ಬಳಕೆ ಉತ್ತೇಜಿಸಲು ಸರ್ಕಾರ ಮುಂದಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ರಿಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಎಲೆಕ್ಟ್ರಿಕ್ ವಾಹನ ಬಳಕೆದಾರರಿಗೆ ಸಹಾಯವಾಗಲಿದೆ. Advertisements

Advertisements

ವಿಶ್ವ ಪ್ರಸಿದ್ಧ ಇಳ್ಕಲ್ ಸೀರೆಗಳು ಈಗ ನಿಮ್ಮ ಬೆಂಗಳೂರಿನ ಸಂಜೀವಿನಿ ಸರಸ್ ಮೇಳದಲ್ಲಿ

ಬೆಂಗಳೂರಿನ ಮಹಿಳೆಯರಿಗೆ ಸಿಹಿಸುದ್ದಿ. ವಿಶ್ವ ಪ್ರಸಿದ್ಧ ಇಳ್ಕಲ್ ಸೀರೆಗಳು ಈಗ ನಿಮ್ಮ ಬೆಂಗಳೂರಿನ ಸಂಜೀವಿನಿ ಸರಸ್ ಮೇಳ, ಫ್ರೀಡಂ ಪಾರ್ಕ್ ನಲ್ಲಿ ಲಭ್ಯವಿದೆ. ರಿಯಾಯಿತಿ ದರದಲ್ಲಿ ಗುಣಮಟ್ಟದ ಸೀರೆಗಳು ದೊರೆಯಲಿದ್ದು, ಈ ಅವಕಾಶ ಫೆಬ್ರವರಿ 26ರ ವರೆಗೆ ಲಭ್ಯವಿದೆ Advertisements

Advertisements

ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ

ಕರ್ನಾಟಕ ಸರ್ಕಾರ ಮಹಿಳಾ ಶಿಕ್ಷಣಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಸರ್ಕಾರಿ ಕಾಲೇಜುಗಳಲ್ಲಿ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡುವ ಗುರಿ ಹೊಂದಿದೆ. Advertisements

Advertisements

ಅಭಿವೃದ್ಧಿಯ ಹಾದಿಯಲ್ಲಿ ಕೋಲಾರ

ಚಿನ್ನದ ನಾಡು ಕೋಲಾರ ಜಿಲ್ಲೆಯು ಅಭಿವೃದ್ಧಿ ಹಾದಿಯಲ್ಲಿ ಮುಂಚೂಣಿಯಲ್ಲಿ ಸಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳ ನಿರ್ಮಾಣ, ಪಾಲಿಹೌಸ್ ಗಳ ಸ್ಥಾಪನೆ ಮೂಲಕ ಕೃಷಿಗೆ ಅತ್ಯಧಿಕ ಬೆಂಬಲ ನೀಡಲಾಗಿದೆ. ಹೈನುಗಾರರಿಗೆ ಅನುಕೂಲವಾಗಿಸುವ ಉದ್ದೇಶದಿಂದ ಹಾಲಿನ ಮೇಲಿನ ಪ್ರೋತ್ಸಾಹ ಧನವನ್ನು ಹೆಚ್ಚಿಸಲಾಗಿದೆ, ಮಾತೃಪೂರ್ಣ ಯೋಜನೆಯಡಿ ಅಪೌಷ್ಟಿಕತೆಯ ವಿರುದ್ಧ ಸಮರ ಸಾರಲಾಗಿದೆ. ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗಾಗಿ ಕಿತ್ತೂರು ಚೆನ್ನಮ್ಮ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಆರಂಭ ಹಾಗೂ ಬಡ ರೋಗಿಗಳಿಗೆ ಉತ್ತಮ ಆರೋಗ್ಯ ಸೌಲಭ್ಯ ಮತ್ತು … More ಅಭಿವೃದ್ಧಿಯ ಹಾದಿಯಲ್ಲಿ ಕೋಲಾರ

Advertisements

ರೈಲು ಮಾರ್ಗದ ಜೋಡಿ ಪಥಕ್ಕೆ ರಾಜ್ಯದ ಅನುದಾನ 581 ಕೋಟಿ

ಮೈಸೂರು-ಬೆಂಗಳೂರು ರೈಲು ಮಾರ್ಗದ ಜೋಡಿಪಥ ಮತ್ತು ವಿದ್ಯುದೀಕರಣ ಕೇಂದ್ರ ಮತ್ತು ರಾಜ್ಯದ ಸಹಯೋಗದಲ್ಲಿ ಕಾರ್ಯಾರಂಭಗೊಳ್ಳಲಿದ್ದು, ಒಟ್ಟು ರೂ.990 ಕೋಟಿ ಯೋಜನಾ ವೆಚ್ಚದಲ್ಲಿ ರಾಜ್ಯ ಸರ್ಕಾರ ರೂ.581 ಕೋಟಿ ಕೊಡುಗೆ ನೀಡಿದೆ. Advertisements

Advertisements